ಪ್ರಸ 12:1-2
ಪ್ರಸ 12:1-2 IRVKAN
ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.