ಪ್ರಸ 12:6-7
ಪ್ರಸ 12:6-7 IRVKAN
ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು, ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.