ವಿಮೋ 11:5-6
ವಿಮೋ 11:5-6 IRVKAN
ಆಗ ಸಿಂಹಾಸನದ ಮೇಲೆ ಕುಳಿತಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಬೀಸುವಕಲ್ಲಿನ ಹಿಂದೆ ಕುಳಿತಿರುವ ದಾಸಿಯ ಚೊಚ್ಚಲು ಮಗನವರೆಗೂ ಐಗುಪ್ತ ದೇಶದಲ್ಲಿರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಪಶುಗಳಲ್ಲಿಯೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವುದು, ಅಂಥ ಗೋಳಾಟವು ಈವರೆಗೆ ದೇಶದಲ್ಲಿ ಎಂದೂ ಉಂಟಾಗಿರಲಿಲ್ಲ, ಮುಂದೆಯೂ ಉಂಟಾಗುವುದಿಲ್ಲ.