ವಿಮೋ 12:26-27
ವಿಮೋ 12:26-27 IRVKAN
ಮುಂದೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ಆಚರಣೆ ಏನು?’ ಎಂದು ನಿಮ್ಮನ್ನು ಕೇಳುವಾಗ, ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.