ವಿಮೋ 17:11-12
ವಿಮೋ 17:11-12 IRVKAN
ಮೋಶೆಯು ತನ್ನ ಕೈಗಳನ್ನು ಮೇಲಕ್ಕೆ ಎತ್ತಿದಾಗ ಇಸ್ರಾಯೇಲರು ಬಲಗೊಳ್ಳುವರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಬಲಗೊಳ್ಳುವರು. ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.