ವಿಮೋ 18:20-21
ವಿಮೋ 18:20-21 IRVKAN
ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು. ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.