YouVersion Logo
Search Icon

ವಿಮೋ 2:24-25

ವಿಮೋ 2:24-25 IRVKAN

ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು. ದೇವರು ಇಸ್ರಾಯೇಲರನ್ನು ನೋಡಿ ಅವರ ವಿಷಯದಲ್ಲಿ ಕನಿಕರಪಟ್ಟನು.