YouVersion Logo
Search Icon

ವಿಮೋ 20:4-5

ವಿಮೋ 20:4-5 IRVKAN

“ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.