YouVersion Logo
Search Icon

ವಿಮೋ 20:9-10

ವಿಮೋ 20:9-10 IRVKAN

ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು. ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.