ವಿಮೋ 22:22-23
ವಿಮೋ 22:22-23 IRVKAN
ವಿಧವೆಯರನ್ನಾಗಲಿ, ದಿಕ್ಕಿಲ್ಲದ ಮಕ್ಕಳನ್ನಾಗಲಿ, ತೊಂದರೆಪಡಿಸಬಾರದು. ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.