YouVersion Logo
Search Icon

ವಿಮೋ 29:45-46

ವಿಮೋ 29:45-46 IRVKAN

ನಾನು ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು. ಅವರ ಮಧ್ಯದಲ್ಲಿ ವಾಸಮಾಡುವುದಕ್ಕಾಗಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ ನಾನೇ ಅವರ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು. ಅವರ ದೇವರಾದ ಯೆಹೋವನು ನಾನೇ.