YouVersion Logo
Search Icon

ವಿಮೋ 32:5-6

ವಿಮೋ 32:5-6 IRVKAN

ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು. ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.