ವಿಮೋ 4:11-12
ವಿಮೋ 4:11-12 IRVKAN
ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ? ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.