ವಿಮೋ 6:8-9
ವಿಮೋ 6:8-9 IRVKAN
ಇದಲ್ಲದೆ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ನಾನು ಕೈ ಎತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸ್ವತ್ತಾಗಿ ಕೊಡುವೆನೆಂದು ಹೇಳಿದವನು ಯೆಹೋವನೆಂಬ ನಾನೇ’ ಎಂದು ಅವರಿಗೆ ಹೇಳು” ಅಂದನು. ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.