YouVersion Logo
Search Icon

ವಿಮೋ 7:11-12

ವಿಮೋ 7:11-12 IRVKAN

ಫರೋಹನು ಐಗುಪ್ತದೇಶದ ವಿದ್ವಾಂಸರನ್ನೂ ಮತ್ತು ಮಂತ್ರವಾದಿಗಳನ್ನೂ ಕರೆಯಿಸಿದಾಗ ಆ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದರು. ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.