YouVersion Logo
Search Icon

ವಿಮೋ 7:3-4

ವಿಮೋ 7:3-4 IRVKAN

ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಠವನ್ನು ಹುಟ್ಟಿಸಿ, ಐಗುಪ್ತದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಕಾರ್ಯಗಳನ್ನೂ ಮಾಡಿ ನನ್ನ ಶಕ್ತಿಯನ್ನು ತೋರಿಸುವೆನು. ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ, ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ, ನನ್ನ ಜನರಾಗಿರುವ ಇಸ್ರಾಯೇಲರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರತರುವೆನು.