ವಿಮೋ 9:18-19
ವಿಮೋ 9:18-19 IRVKAN
ಹಾಗಾದರೆ, ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಐಗುಪ್ತ ರಾಜ್ಯವು ಸ್ಥಾಪಿತವಾದ ದಿನ ಮೊದಲುಗೊಂಡು ಇಂದಿನವರೆಗೂ ಅಂಥ ಕಲ್ಲಿನ ಮಳೆ ಬಿದ್ದಿರುವುದಿಲ್ಲ. ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’” ಎಂದು ಹೇಳಿದನು.