ವಿಮೋ 9:9-10
ವಿಮೋ 9:9-10 IRVKAN
ಆಗ ಅದು ಐಗುಪ್ತ ದೇಶದಲ್ಲೆಲ್ಲಾ ಧೂಳಿನ ಕಣಗಳಾಗಿ ಮಾರ್ಪಟ್ಟು ಅದು ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವವು” ಎಂದು ಹೇಳಿದನು. ಅದರಂತೆ ಮೋಶೆ ಮತ್ತು ಆರೋನರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಆ ಬೂದಿಯನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹರಡಿ ಹುಣ್ಣುಗಳಾಗುವಂತೆ ಬೊಕ್ಕೆಗಳನ್ನೆಬ್ಬಿಸಿತು.