YouVersion Logo
Search Icon

ಆದಿ 14:18-19

ಆದಿ 14:18-19 IRVKAN

ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಇವನು ಅಬ್ರಾಮನನ್ನು ಆಶೀರ್ವದಿಸಿ, “ಭೂಮ್ಯಾಕಾಶವನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ದೊರೆಯಲಿ