YouVersion Logo
Search Icon

ಆದಿ 28:16

ಆದಿ 28:16 IRVKAN

ಯಾಕೋಬನು ನಿದ್ದೆಯಿಂದ ಎಚ್ಚೆತ್ತು, “ನಿಜವಾಗಿ ಯೆಹೋವನು ಈ ಸ್ಥಳದಲ್ಲಿ ನೆಲೆಸಿದ್ದಾನೆ. ಇದು ನನಗೆ ತಿಳಿಯದೆ ಹೋಯಿತು” ಎಂದನು.