YouVersion Logo
Search Icon

ಆದಿ 29:20

ಆದಿ 29:20 IRVKAN

ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಬಹಳವಾಗಿ ಪ್ರೀತಿಸಿದ್ದರಿಂದ ಅದು ಅವನಿಗೆ ಸ್ವಲ್ಪ ಕಾಲದಂತೆ ಕಾಣಿಸಿತು.