YouVersion Logo
Search Icon

ಆದಿ 37:9

ಆದಿ 37:9 IRVKAN

ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.