YouVersion Logo
Search Icon

ಆದಿ 48:15-16

ಆದಿ 48:15-16 IRVKAN

ನಂತರ ಅವನು ಯೋಸೇಫನನ್ನು, ಆಶೀರ್ವದಿಸಿ, “ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರು ಸೇವಿಸಿದ ದೇವರೇ, ನನ್ನನ್ನು ಚಿಕ್ಕಂದಿನಿಂದ ಈ ದಿನದ ವರೆಗೂ ಪರಾಂಬರಿಸುತ್ತಾ ಬಂದ ದೇವರು, ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.