ಯೆಶಾ 6:1
ಯೆಶಾ 6:1 IRVKAN
ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.