YouVersion Logo
Search Icon

ಯೆಶಾ 6:5

ಯೆಶಾ 6:5 IRVKAN

ಆಗ ನಾನು, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು