ಯೆಶಾ 60:20
ಯೆಶಾ 60:20 IRVKAN
ನಿನ್ನ ಸೂರ್ಯನು ಇನ್ನು ಮುಳುಗನು, ನಿನ್ನ ಚಂದ್ರನು ತೊಲಗನು; ಯೆಹೋವನೇ ನಿನಗೆ ನಿತ್ಯಪ್ರಕಾಶವಾಗಿರುವನು, ನೀನು ದುಃಖಿಸುವ ದಿನಗಳು ಕೊನೆಯಾಗುವುದು.