ನ್ಯಾಯ 14:6
ನ್ಯಾಯ 14:6 IRVKAN
ಅವನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವನ ಆತ್ಮವು ಅವನ ಮೇಲೆ ಫಕ್ಕನೆ ಬಂದದ್ದರಿಂದ ಆ ಸಿಂಹವನ್ನು ಹೋತ ಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.