YouVersion Logo
Search Icon

ನ್ಯಾಯ 21:1

ನ್ಯಾಯ 21:1 IRVKAN

ಇಸ್ರಾಯೇಲರೆಲ್ಲರೂ ಮಿಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.