YouVersion Logo
Search Icon

ನ್ಯಾಯ 6:11

ನ್ಯಾಯ 6:11 IRVKAN

ಆ ಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾ ವೃಕ್ಷದ ಕೆಳಗೆ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.

Video for ನ್ಯಾಯ 6:11