YouVersion Logo
Search Icon

ನ್ಯಾಯ 6:13

ನ್ಯಾಯ 6:13 IRVKAN

ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

Video for ನ್ಯಾಯ 6:13