ನ್ಯಾಯ 7:2
ನ್ಯಾಯ 7:2 IRVKAN
ಆಗ ಯೆಹೋವನು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚಾಗಿದ್ದಾರೆ; ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ. ಒಪ್ಪಿಸಿಕೊಟ್ಟರೆ ಸ್ವಹಸ್ತದಿಂದಲೇ ನಮಗೆ ರಕ್ಷಣೆಯುಂಟಾಯಿತೆಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಾರು.