ನ್ಯಾಯ 7:5-6
ನ್ಯಾಯ 7:5-6 IRVKAN
ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಯೆಹೋವನು ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ, ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು” ಎಂದು ಹೇಳಿದನು. ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.