ನ್ಯಾಯ 7:7
ನ್ಯಾಯ 7:7 IRVKAN
ಆಗ ಯೆಹೋವನು ಗಿದ್ಯೋನನಿಗೆ, “ನೀರನ್ನು ನೆಕ್ಕಿಕುಡಿದ ಆ ಮುನ್ನೂರು ಜನರಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ” ಎಂದು ಆಜ್ಞಾಪಿಸಿದನು.