YouVersion Logo
Search Icon

ಯೆರೆ 3:13-14

ಯೆರೆ 3:13-14 IRVKAN

ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ. ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.