ಯೆರೆ 4:1-2
ಯೆರೆ 4:1-2 IRVKAN
ಯೆಹೋವನು, “ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೇ ಬರುವಿ; ನನ್ನ ಕಣ್ಣೆದುರಿನಿಂದ ನಿನ್ನ ಅಸಹ್ಯವಸ್ತುಗಳನ್ನು ತೆಗೆದುಬಿಟ್ಟರೆ, ನೀನು ಇನ್ನು ದಿಕ್ಕು ದೆಸೆಗಳಿಲ್ಲದೆ ನರಳುವುದಿಲ್ಲ. ‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.