YouVersion Logo
Search Icon

ಯೋನ 4:10-11

ಯೋನ 4:10-11 IRVKAN

ಅದಕ್ಕೆ ಯೆಹೋವನು “ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು; ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು.