YouVersion Logo
Search Icon

ಲೂಕ 16:11-12

ಲೂಕ 16:11-12 IRVKAN

ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು? ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?