YouVersion Logo
Search Icon

ಲೂಕ 2:8-9

ಲೂಕ 2:8-9 IRVKAN

ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.