ಲೂಕ 5:5-6
ಲೂಕ 5:5-6 IRVKAN
ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು. ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.