YouVersion Logo
Search Icon

ಲೂಕ 7:47-48

ಲೂಕ 7:47-48 IRVKAN

ಹೀಗಿರಲು ನಾನು ಹೇಳುವ ಮಾತೇನಂದರೆ, ಇವಳ ಪಾಪಗಳು ಬಹಳವಾಗಿದ್ದರೂ ಅವೆಲ್ಲಾವು ಕ್ಷಮಿಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷಮಿಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ” ಅಂದನು. ಆ ಮೇಲೆ ಆತನು ಅವಳಿಗೆ, “ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.