ಮತ್ತಾ 6:26
ಮತ್ತಾ 6:26 IRVKAN
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?