YouVersion Logo
Search Icon

ಮತ್ತಾ 6:3-4

ಮತ್ತಾ 6:3-4 IRVKAN

ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.