YouVersion Logo
Search Icon

ಮತ್ತಾ 6:30

ಮತ್ತಾ 6:30 IRVKAN

ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!