ಮಾರ್ಕ 12:17
ಮಾರ್ಕ 12:17 IRVKAN
ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.