YouVersion Logo
Search Icon

ಮಾರ್ಕ 12:41-42

ಮಾರ್ಕ 12:41-42 IRVKAN

ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು. ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.