ಮಾರ್ಕ 12:43-44
ಮಾರ್ಕ 12:43-44 IRVKAN
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ. ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.