YouVersion Logo
Search Icon

ಮಾರ್ಕ 13:11

ಮಾರ್ಕ 13:11 IRVKAN

“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು