ಮಾರ್ಕ 13:24-25
ಮಾರ್ಕ 13:24-25 IRVKAN
ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು. ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’