YouVersion Logo
Search Icon

ಮಾರ್ಕ 15:39

ಮಾರ್ಕ 15:39 IRVKAN

ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರಿಗೆ ನಿಂತು ನೋಡುತ್ತಿದ್ದ ಶತಾಧಿಪತಿಯು, “ನಿಜವಾಗಿ ಈ ಮನುಷ್ಯನು ದೇವಕುಮಾರನೇ” ಅಂದನು.