YouVersion Logo
Search Icon

ನೆಹೆ 13:1-2

ನೆಹೆ 13:1-2 IRVKAN

ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು. ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.